ಪೊಲೀಸ್ ಠಾಣಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದ ಮಿಯಾರ್ ಗ್ರಾಮದಲ್ಲಿ ನಡೆದಿದೆ. ನಗರದ ಪೊಲೀಸ್ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್ ನೇಣಿಗೆ ಶರಣಾಗಿದ್ದು ಬಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕೆಲವು ದಿನಗಳಿಂದ ಕರ್ತವ್ಯದಿಂದ ರಜೆ ಪಡೆದುಕೊಂಡಿದ್ದ ಪ್ರಶಾಂತ್ ಅವರು ಮನೆಯ ಹಿಂಭಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…