ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ‘ಕೋಟಿ -ಚೆನ್ನಯ’ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಜ. 25ರಂದು ಕಡಲಕೆರೆ ನಿಸರ್ಗ ಧಾಮದಲ್ಲಿ ನಡೆಯುವ ಬೆದ್ರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಮಹಾತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಡುಗಡೆ ಗೊಳಿಸಿದರು.

 

ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ಗುಣಪಾಲ ಕಡಂಬ, ದ ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ಪಿ ಸುಚರಿತ ಶೆಟ್ಟಿ, ಪುರಸಭೆ ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ ತೋಡಾರು, ರಾಜ್ಯ ಕಾರ್ಯ ಕಾರಿಣಿ ಸದಸ್ಯ ಕೆ ಆರ್ ಪಂಡಿತ್, ಪ್ರಮುಖರಾದ ಶಾಂತಿ ಪ್ರಸಾದ್ ಹೆಗ್ಡೆ, ಭರತ್ ಶೆಟ್ಟಿ ಬೆಳುವಾಯಿ, ನಾಗವರ್ಮ ಜೈನ್, ನಾಗರಾಜ್ ಪೂಜಾರಿ, ಶಶಿಧರ್ ನಾಯಕ್ ಮಿತ್ತಬೈಲು, ಶಶಿಧರ್ ಅಂಚನ್ ಮತ್ತಿತರರು ಈ ಸಂದರ್ಭದಲ್ಲಿಇದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!