ಜನ ಮನದ ನಾಡಿ ಮಿಡಿತ

Advertisement

ನಿಮ್ಮ ಜೀವ ಉಳಿಬೇಕಾದ್ರೆ ನೀವೆ ರಸ್ತೆ ಹೊಂಡ ಮುಚ್ಚಿ…!!

ಸ್ಮಾರ್ಟ್ ಸಿಟಿ ಮಂಗಳೂರಿನ ರಸ್ತೆಗಳಲ್ಲಿ ಬರೀ ಹೊಂಡಗಳದ್ದೇ ಕಾರುಬಾರು ಇದೆ. ಇದೇ ಹೊಂಡಗಳಿಗೆ ಬಿದ್ದು ಎಷ್ಟೋ ಜನರು ತಮ್ಮ ಜೀವ ಕಳೆದುಕೊಂಡಿದ್ದಾರೆ. ಆದರೂ ಜಿಲ್ಲಾಡಳಿತ ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಂಡಂತಿಲ್ಲ. ಆದರೆ ವೃದ್ದರೊಬ್ಬರು ನಂತೂರು ಬಳಿ ಇರುವ ರಸ್ತೆ ಹೊಂಡಗಳಿಗೆ ತಮ್ಮದೆ ಕಾರಿನಲ್ಲಿ ಮಣ್ಣನ್ನು ತಂದು ಹಾಕುತ್ತಿದ್ದಾರೆ.

ನಂತೂರು ರಸ್ತೆ ಅಗಲ ಮಾಡುವ ಕಾಮಗಾರಿ ವೇಗವಾಗಿ ಪ್ರಾರಂಭವಾಗಿ ಇದೀಗ ಸ್ತಬ್ದವಾಗಿದೆ, ಈಗ ಇರುವ ರಸ್ತೆಗಳಲ್ಲಿ ಬರೀ ಹೊಂಡಗಳೇ ತುಂಬಿದ್ದು, ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ, ಇದೇ ರಸ್ತೆಯಲ್ಲಿ ಸಂಚರಿಸುವ ಪಾಂಡುರಂಗ ಕಾಮತ್ ಅವರು ತಮ್ಮ ಕಾರಿನಲ್ಲಿ ಮಣ್ಣನ್ನು ತಂದು ರಸ್ತೆಯ ಹೊಂಡಗಳಿಗೆ ಹಾಕಿದ್ದಾರೆ. ಜನರ ತೆರಿಗೆ ಹಣದಿಂದಲೇ ಕಾರ್ಯಭಾರ ನಡೆಸುವ ಸ್ಥಳೀಯ ಆಡಳಿತ ಮಾಡಬೇಕಾದ ಕೆಲಸವನ್ನು ಈ ವೃದ್ದರೊಬ್ಬರು ಮಾಡುತ್ತಿದ್ದಾರೆ. ಇದು ನಮ್ಮ ಸ್ಮಾರ್ಟ್ ಸಿಟಿ ಸ್ಥಿತಿ

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!