ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿದಿನಾಂಕ 8/9ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ , ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನ ವನ್ನು ನೀಡಿ ಗೆಲುವಿಗೆ ಪಾತ್ರರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿ ಯನ್ನು ಪಡೆದುಕೊಂಡರು.. ತಂಡಕ್ಕೆ ದೈಹಿಕ ಶಿಕ್ಷಕರಾದ ಶ್ರೀಯುತ ನಿರಂಜನ್ ಹಾಗೂ ಅಕ್ಷಯ್ ಇವರು ತರಬೇತಿಯನ್ನು ನೀಡಿರುತ್ತಾರೆ.. ತಂಡದ ವ್ಯವಸ್ಥಾಪಕಿ ಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ರವರು ತಿಳಿಸಿರುತ್ತಾರೆ..
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…