ಜನ ಮನದ ನಾಡಿ ಮಿಡಿತ

Advertisement

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಎರಡನೇ ಶರಣಾಗತಿ ಗಡುವು ನೀಡಿದ ಎನ್ಐಎ

ಸುಳ್ಯ, ಜು.16: ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಆಗಸ್ಟ್ 18ರೊಳಗೆ ಶರಣಾಗುವಂತೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ನ್ಯಾಯಾಲಯದ ನಿರ್ದೇಶನದಂತೆ ನಗರದಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.ಈ ಹಿಂದೆ ಎನ್‌ಐಎ ಜೂನ್ 30ಕ್ಕೆ ಗಡುವು ನೀಡಿದ್ದು, ಆರೋಪಿಗಳ ಆಸ್ತಿ ಮತ್ತು ಮನೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ, ಆರೋಪಿ ಶರಣಾಗಲು ವಿಫಲನಾಗಿದ್ದ. ಇದರಿಂದಾಗಿ ಎರಡನೇ ಬಾರಿ ಎಚ್ಚರಿಕೆ ನೀಡಲಾಗಿದ್ದು, ಇದೀಗ ಜಪ್ತಿಯಾಗುವುದು ಖಚಿತವಾಗಿದೆ. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಸುಳ್ಯ ಆರೋಪಿಗಳ ಮನೆಗಳಿಗೆ ನೋಟಿಸು ನೀಡಿದ್ದು, ಧ್ವನಿವರ್ಧಕದ ಮೂಲಕವೂ ಎಚ್ಚರಿಕೆಯ ಸಂದೇಶ ನೀಡಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!