ಸುಳ್ಯ, ಜು.16: ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಆಗಸ್ಟ್ 18ರೊಳಗೆ ಶರಣಾಗುವಂತೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ನ್ಯಾಯಾಲಯದ ನಿರ್ದೇಶನದಂತೆ ನಗರದಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.ಈ ಹಿಂದೆ ಎನ್‌ಐಎ ಜೂನ್ 30ಕ್ಕೆ ಗಡುವು ನೀಡಿದ್ದು, ಆರೋಪಿಗಳ ಆಸ್ತಿ ಮತ್ತು ಮನೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ, ಆರೋಪಿ ಶರಣಾಗಲು ವಿಫಲನಾಗಿದ್ದ. ಇದರಿಂದಾಗಿ ಎರಡನೇ ಬಾರಿ ಎಚ್ಚರಿಕೆ ನೀಡಲಾಗಿದ್ದು, ಇದೀಗ ಜಪ್ತಿಯಾಗುವುದು ಖಚಿತವಾಗಿದೆ. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಸುಳ್ಯ ಆರೋಪಿಗಳ ಮನೆಗಳಿಗೆ ನೋಟಿಸು ನೀಡಿದ್ದು, ಧ್ವನಿವರ್ಧಕದ ಮೂಲಕವೂ ಎಚ್ಚರಿಕೆಯ ಸಂದೇಶ ನೀಡಲಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…