ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಕಾರು – ಟೆಂಪೋ ಢಿಕ್ಕಿ; ವಾಹನ ಚಾಲಕರಿಗೆ ಗಂಭೀರ ಗಾಯ

ಉಡುಪಿ: ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕುಂಭಾಶಿಯ ಬಳಿ ಸಂಭವಿಸಿದೆ.

 


ಕುಂದಾಪುರ ಕಡೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಬಂದು ಕುಂದಾಪುರದಿಂದ ಉಡುಪಿ ಕಡೆ ಹೋಗುತ್ತಿದ್ದ ಐಸ್ ಕ್ರೀಮ್ ಸಾಗಾಟದ ಟೆಂಪೋಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಎರಡು ವಾಹನಗಳು ಜಖಂಗೊಂಡಿದ್ದು ಇಬ್ಬರು ಚಾಲಕರು ಗಂಭೀರ ಗಾಯಗೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!