ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮರಕೂಟ್ಲೂ ಟೋಲ್ ಗೇಟ್ ಬಳಿ  ಟ್ರಕ್ ಡ್ರೈವರ್ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ..!ವೀಡಿಯೋ ವೈರಲ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬ್ರಹ್ಮರಕೂಟ್ಲೂ ಟೋಲ್ ಗೇಟ್ ಬಳಿ  ಟ್ರಕ್ ಡ್ರೈವರ್ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದು, ಆ ಸಂಬಂಧಿತ ವೀಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದೆ.

ಮೊದಲೇ ಹೊಂಡ ಗುಂಡಿ ಯಿಂದ ಕೂಡಿದ ರಸ್ತೆ ಇದಾಗಿದ್ದು, ಇಂತಹ ರಸ್ತೆಗೆ ಟೋಲ್ ಕಟ್ಟುವ ಪರಿಸ್ಥಿತಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಬಂದಿದೆ. ಅದರ ಜೊತೆ ಇಂತಹ ದುರ್ವರ್ತನೆ ತೋರುತ್ತಿರುವ ಇಲ್ಲಿನ ಸಿಬ್ಬಂದಿ ಈ ಟೋಲ್ ಗೇಟ್ ಯಾವ ಕಾರಣಕ್ಕೆ ಇದೆ ಎಂದು ಪ್ರಶ್ನಿಸುವಂತೆ ಮಾಡಿದೆ.ಈ ಟೋಲ್ ನ ಹಿಂದೆ ಯಾವ ಸಂಸ್ಥೆ ಇದೆ, ಈ ಟೋಲ್ ನಿಂದ ಯಾರಿಗೆ ಲಾಭ ಎಂಬುದೂ ಸಾರ್ವಜನಿಕರು ಎತ್ತಿರುವ ಪ್ರಶ್ನೆ. ಹಲ್ಲೆ ಮಾಡಿದ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲು ಪೋಲೀಸ್ ಇಲಾಖೆ ಗಮನ ಹರಿಸಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!