ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬ್ರಹ್ಮರಕೂಟ್ಲೂ ಟೋಲ್ ಗೇಟ್ ಬಳಿ ಟ್ರಕ್ ಡ್ರೈವರ್ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದು, ಆ ಸಂಬಂಧಿತ ವೀಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದೆ.
ಮೊದಲೇ ಹೊಂಡ ಗುಂಡಿ ಯಿಂದ ಕೂಡಿದ ರಸ್ತೆ ಇದಾಗಿದ್ದು, ಇಂತಹ ರಸ್ತೆಗೆ ಟೋಲ್ ಕಟ್ಟುವ ಪರಿಸ್ಥಿತಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಬಂದಿದೆ. ಅದರ ಜೊತೆ ಇಂತಹ ದುರ್ವರ್ತನೆ ತೋರುತ್ತಿರುವ ಇಲ್ಲಿನ ಸಿಬ್ಬಂದಿ ಈ ಟೋಲ್ ಗೇಟ್ ಯಾವ ಕಾರಣಕ್ಕೆ ಇದೆ ಎಂದು ಪ್ರಶ್ನಿಸುವಂತೆ ಮಾಡಿದೆ.ಈ ಟೋಲ್ ನ ಹಿಂದೆ ಯಾವ ಸಂಸ್ಥೆ ಇದೆ, ಈ ಟೋಲ್ ನಿಂದ ಯಾರಿಗೆ ಲಾಭ ಎಂಬುದೂ ಸಾರ್ವಜನಿಕರು ಎತ್ತಿರುವ ಪ್ರಶ್ನೆ. ಹಲ್ಲೆ ಮಾಡಿದ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲು ಪೋಲೀಸ್ ಇಲಾಖೆ ಗಮನ ಹರಿಸಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…