ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬ್ರಹ್ಮರಕೂಟ್ಲೂ ಟೋಲ್ ಗೇಟ್ ಬಳಿ ಟ್ರಕ್ ಡ್ರೈವರ್ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದು, ಆ ಸಂಬಂಧಿತ ವೀಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದೆ.
ಮೊದಲೇ ಹೊಂಡ ಗುಂಡಿ ಯಿಂದ ಕೂಡಿದ ರಸ್ತೆ ಇದಾಗಿದ್ದು, ಇಂತಹ ರಸ್ತೆಗೆ ಟೋಲ್ ಕಟ್ಟುವ ಪರಿಸ್ಥಿತಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಬಂದಿದೆ. ಅದರ ಜೊತೆ ಇಂತಹ ದುರ್ವರ್ತನೆ ತೋರುತ್ತಿರುವ ಇಲ್ಲಿನ ಸಿಬ್ಬಂದಿ ಈ ಟೋಲ್ ಗೇಟ್ ಯಾವ ಕಾರಣಕ್ಕೆ ಇದೆ ಎಂದು ಪ್ರಶ್ನಿಸುವಂತೆ ಮಾಡಿದೆ.ಈ ಟೋಲ್ ನ ಹಿಂದೆ ಯಾವ ಸಂಸ್ಥೆ ಇದೆ, ಈ ಟೋಲ್ ನಿಂದ ಯಾರಿಗೆ ಲಾಭ ಎಂಬುದೂ ಸಾರ್ವಜನಿಕರು ಎತ್ತಿರುವ ಪ್ರಶ್ನೆ. ಹಲ್ಲೆ ಮಾಡಿದ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲು ಪೋಲೀಸ್ ಇಲಾಖೆ ಗಮನ ಹರಿಸಲಿ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…