ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ಗೆ ಒಳಪಟ್ಟ ಕೊಳವೂರು ಗ್ರಾಮದ ಬೊಳಿಯ ಸರಕಾರಿ ಉನ್ನತಿಕೃತ ಹಿರಿಯ ಪ್ರಾಥಮಿಕ ಶಾಲೆ ಬೊಳಿಯ ಇಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಗಂಗಾಧರ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಶೀಲಾ ಇವರು ಆಯ್ಕೆಯಾದರು . ಸದಸ್ಯರುಗಳಾಗಿ ಶ್ರೀಮತಿ ಹರ್ಷಿಣಿ, ಶ್ರೀ ಶೇಖರ್ , ಶ್ರೀ ಜಯಂತ , ಶ್ರೀಮತಿ ರಮೀಜಾ, ಶ್ರೀಮತಿ ಮಲ್ಲಿಕಾ , ಶ್ರೀ ನವೀನ , ಶ್ರೀಮತಿ ನಮಿತಾ, ಶ್ರೀಮತಿ ನಳಿನಿ, ಶ್ರೀಮತಿ ಜಯಂತಿ , ಶ್ರೀಮತಿ ಸುಗಂಧಿ, ಶ್ರೀಮತಿ ಧನವಂತಿ, ಶ್ರೀಮತಿ ಶೋಭ , ಶ್ರೀಮತಿ ವನಿತಾ, ಶ್ರೀಮತಿ ಹರಿಣಾಕ್ಷಿ , ಶ್ರೀಮತಿ ಪುಷ್ಪಾವತಿ , ಶ್ರೀಮತಿ ಶೋಭ ಆಯ್ಕೆಯಾದರು . ನಾಮ ನಿರ್ದೇಶಿತ ಸದಸ್ಯರಾಗಿ ಮುತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಶ್ಮಾ ಆಯ್ಕೆಯಾದರು . ಈ ಸಂಧರ್ಭದಲ್ಲಿ ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಶಾಲಾ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಹಾಗೂ ಶಿಕ್ಷಕ ವೃಂದ ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು .
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…