ಮುಲ್ಕಿ: ಇಲ್ಲಿಗೆ ಸಮೀಪದ ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ (83) ವಯೋ ಸಹಜ ದಿಂದ ಸ್ವಗೃಹದಲ್ಲಿ ನಿಧನರಾದರು ಅವರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ

ಅವರು ಕಳೆದ 40 ವರ್ಷಗಳು ಮಿಕ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು ಪುರೋಹಿತರಾಗಿ ದಾನ ಧರ್ಮಗಳ ಮೂಲಕ ಜನಾನುರಾಗಿಯಾಗಿದ್ದರು
ಅವರ ನಿದನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಬಪ್ಪನಾಡು ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ,
ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ,ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಗೋಪಾಲಕೃಷ್ಣ ಉಪಾಧ್ಯಾಯ ಬಪ್ಪನಾಡು,ಮಾಜೀ ಧಾರ್ಮಿಕ ಪರಿಷತ್ ಸದಸ್ಯ ಗಿರಿ ಪ್ರಕಾಶ್ ತಂತ್ರಿ ಪೊಳಲಿ
ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್,ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಡಾ. ಹರಿಶ್ಚಂದ್ರ ಪಿ ಸಾಲ್ಯಾನ್,ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಮಾಜೀ ಅಧ್ಯಕ್ಷ ಸುನಿಲ್ ಆಳ್ವ ಸದಸ್ಯರಾದ ಪುತ್ತು ಬಾವ, ಹರ್ಷರಾಜ ಶೆಟ್ಟಿ, ಯೋಗೀಶ್ ಕೋಟ್ಯಾನ್
ಬಾಲಚಂದ್ರ ಕಾಮತ್, ಮಂಜುನಾಥ ಕಂಬಾರ, ಭೀಮಾ ಶಂಕರ್, ಸುಭಾಷ್ ಶೆಟ್ಟಿ ಲೋಕೇಶ್ ಕೋಟ್ಯಾನ್ ಮಾಜೀ ಸದಸ್ಯ ಉಮೇಶ್ ಮಾನಂಪಾಡಿ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು , ಗೌತಮ್ ಜೈನ್ ಮುಲ್ಕಿ ಅರಮನೆ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ಗೌರವಾಧ್ಯಕ್ಷ ವೆಂಕಟೇಶ ಹೆಬ್ಬಾರ್, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್, ಮಾಜೀ ಅಧ್ಯಕ್ಷರಾದ ಗೋಪಿನಾಥ ಪಡಂಗ, ಪ್ರಕಾಶ್ ಸುವರ್ಣ, ರಮೇಶ್ ಅಮೀನ್, ಕೊಕ್ಕರಕಲ್, ಅಂಗಾಕರ್ಮಿ ಚಂದ್ರಶೇಖರ ಸುವರ್ಣ, ನಾಗೇಶ್ ಬಪ್ಪನಾಡು, ಶಿವಶಂಕರ್ ವರ್ಮ,ವಾಸು ಪೂಜಾರಿ ಚಿತ್ರಾಪು ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಹಳೆಯಂಗಡಿ ಪಿಸಿಎಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ಮುಲ್ಕಿ ರೋಟರಿ ಕ್ಲಬ್ ಮಾಜೀ ಅಧ್ಯಕ್ಷ ಶಿವರಾಮ್ ಜಿ ಅಮೀನ್, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ,
ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ,
ಕಿಶೋರ್ ಶೆಟ್ಟಿ ಬಪ್ಪನಾಡು,
ಉದ್ಯಮಿ ಜಾನ್ ಕ್ವಾಡ್ರಾಸ್ ಸಾಮಾಜಿಕ ಕಾರ್ಯಕರ್ತರಾದ ಶಂಕರ್ ಪಡಂಗ, ಧರ್ಮಾನಂದ ಶೆಟ್ಟಿಗಾರ್, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ



