ಜನ ಮನದ ನಾಡಿ ಮಿಡಿತ

Advertisement

ಹಸುವಿನ ಕೆಚ್ಚಲನ್ನು ಕಡಿದು ವಿಕೃತಿಯನ್ನು ಮೆರೆದ ದುಷ್ಟರ ನಡೆ ಖಂಡಿಸಿ, ಮಂಗಳೂರಿನಲ್ಲಿ ಪ್ರತಿಭಟನೆ

ಹಸುವಿನ ಕೆಚ್ಚಲನ್ನು ಕಡಿದು ವಿಕೃತಿಯನ್ನು ಮೆರೆದ ದುಷ್ಟರ ನಡೆಯನ್ನು ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಂಗಳೂರಿನ ಮಿನಿ ವಿಧಾನಸೌಧ ಎದುರು ನಡೆದ‌ ಪ್ರತಿಭಟನೆಯನ್ನು ಗೋ ಸಂರಕ್ಷಣಾ ಸಂವರ್ಧನ ಸಮಿತಿ ಆಯೋಜಿಸಿತ್ತು.ಗೋ ಪೂಜೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು.

 

 

ಸಂಸದ ಬ್ರಿಜೇಶ್ ಚೌಟ , ಮುಖಂಡರಾದ ಪುರಾಣಿಕ್ ,ಕಿಶೋರ್ ಕುಮಾರ್ ಮತ್ತಿತರರು ಭಾಗಿಯಾಗಿದ್ದರು.ಕಾಂಗ್ರೆಸ್ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು ಹಿಂದೂ ಭಾವನೆಗಳನ್ನು‌ ಹತ್ತಿಕ್ಕಲಾಗುತ್ತಿದೆ ಎಂದಾರೋಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

error: Content is protected !!