ಬಹುಮುಖ ಪ್ರತಿಭೆಯಾಗಿರುವ ಧನ್ವಿ ರೈ ಕೋಟೆ ಪಾಣಾಜೆ, ಕೋಟೆ ರವಿಶಂಕರ್ ರೈ ಮತ್ತು ವಿಜಯಲಕ್ಷ್ಮೀ ರೈ ದಂಪತಿಗಳ ಸುಪುತ್ರಿಯಾಗಿದ್ದಾರೆ. ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬೆಟ್ಟಂಪಾಡಿ, ಪುತ್ತೂರು ಇಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ.
ಭರತನಾಟ್ಯವನ್ನು ಶ್ರೀಮತಿ ಶಾಲಿನಿ ಆತ್ಮ ಭೂಷಣ್ ಇವರಲ್ಲಿ ಸೀನಿಯರ್ ವಿಭಾಗದಲ್ಲಿ ಕಲಿಯುತ್ತಿರುವ ಧನ್ವಿ, ಯಕ್ಷಗಾನ ವನ್ನು ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಲ ಆರ್ಲಪದವು ಇವರಲ್ಲಿಯೂ, ಆಂಕರಿಂಗ್ ತರಬೇತಿಯನ್ನು ಕುಮಾರೇಶ್ ಕಣಿಯೂರು ಇವರಲ್ಲಿ ಹಾಗೂ ಮದ್ದಲೆ ತರಬೇತಿಯನ್ನು ಸುಧೀಶ್ ಪಾಣಾಜೆ ಇವರಲ್ಲಿ ಅಭ್ಯಸಿಸುತ್ತಿದ್ದಾರೆ. ಪ್ರಮೋದ್ ಕುಮಾರ್ ಬೆಳ್ಳಾರೆ ಇವರಲ್ಲಿ ನೃತ್ಯ ಕಲಿಯುತ್ತಿರುವ ಧನ್ವಿ, 160 ಕ್ಕೂ ಅಧಿಕ ವೇದಿಕೆಯಲ್ಲಿ ಊರ ಪರವೂರಲ್ಲಿ ತನ್ನ ಪ್ರತಿಭೆ ಯನ್ನು ಪರಿಚಯಿಸಿದ್ದಾರೆ. ಇವರಿಗೆ ಹಲವಾರು ಸಂಘ ಸಂಸ್ಥೆಗಳು ಗೌರವಿಸಿ, ಸನ್ಮಾನಿಸಿ, ಪ್ರಶಸ್ತಿ ಪದಕ ಗಳನ್ನೂ ನೀಡಿವೆ. ಕೆಲವು ಸಭಾ ವೇದಿಕೆ ಗಳಲ್ಲಿ ಅತಿಥಿಯಾಗಿಯೂ ಭಾಗವಹಿಸಿದ ಕೀರ್ತಿ ಇವರಿಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…