ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನೆಯಿಂದ ದಾಳಿ,ಪೀಠೋಪಕರಣ ಧ್ವಂಸ.!

ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನೆಯಿಂದ ದಾಳಿ,ಪೀಠೋಪಕರಣ ಧ್ವಂಸ.!

ಮಂಗಳೂರು : ಮಂಗಳೂರಿನಲ್ಲಿ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಇದಾಗಿದ್ದು, ಪ್ರಸಾದ್ ಅತ್ತಾವರ ನೇತೃತ್ವದ ಶ್ರೀರಾಮ ಸೇನಾ ಸಂಘಟನೆ ನೇತೃತ್ವದಲ್ಲಿ ದಾಳಿ ನಡೆಸಿದೆ. ಮಸಾಜ್ ಸೆಂಟರ್ ನಲ್ಲಿ ಅನೈತಿಕ ಚಟುವಟಿಕೆ ಆರೋಪ ಕೇಳಿ ಬಂದಿದೆ.


ಮಸಾಜ್ ಸೆಂಟರ್ ಗೆ ದಾಳಿ ನಡೆಸಿ ಪೀಠೋಪಕರಣ ಧ್ವಂಸಗೊಳಿಸಿದ್ದು ಮಸಾಜ್ ಸೆಂಟರ್ ನ ಗಾಜುಗಳನ್ನು ಪುಡಿಗೈದು ರಾಮಸೇನಾ ಆಕ್ರೋಶ ಹೊರಹಾಕಿದ್ದಾರೆ. ಮಂಗಳೂರಿನ ಬಿಜೈ ಬಳಿಯ ಕರ‍್ಸ್ ಹೆಸರಿನ ಮಸಾಜ್ ಪಾರ್ಲರ್ ಗೆ ದಾಳಿ ನಡೆಸಿದ್ದು, ಮಂಗಳೂರು ನಗರದಾದ್ಯಂತ ಇರೋ‌ ಮಸಾಜ್ ಸೆಂಟರ್ ಗಳ‌ ಮುಚ್ಚುವಂತೆ ರಾಮ ಸೇನಾ ಆಗ್ರಹಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!