ಪುಟ್ಟ ವಯಸ್ಸಿನ ಸಂಗೀತ ಸಾಧಕ ತನ್ಮಯ್

 

ಮಾಸ್ಟರ್ ತನ್ಮಯ್ ಸೋಮಯಾಗಿ ಸುಳ್ಯ , ಇವರು ಸುಳ್ಯದ ವಿಕ್ರಮ್, ರಂಜಿನಿ ದಂಪತಿಗಳ ಪುತ್ರ. ಸಂಗೀತ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿರುವ ಈ ಪುಟ್ಟ ಹುಡುಗನ ವಯಸ್ಸು ಕೇವಲ ಹದಿಮೂರು. ಇಷ್ಟು ಸಣ್ಣ ವಯಸ್ಸಿನಲ್ಲೇ 200 ಕ್ಕೂ ಹೆಚ್ಚು ವೇದಿಕೆ ಗಳಲ್ಲಿ ಹಾಡಿದ ಇವರಿಗೆ ಹಲವಾರು ಬಹುಮಾನಗಳು ಪ್ರಶಸ್ತಿಗಳು ದೊರೆತಿವೆ.

ತನ್ಮಯ್ ತಮ್ಮ ಐದನೇ ವಯಸ್ಸಿನಿಂದ ಸಂಗೀತ ಅಭ್ಯಾಸ ಪ್ರಾರಂಭ ಮಾಡಿದ್ದು, ಪ್ರಸ್ತುತ ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಬಳಿ ಸೀನಿಯರ್ ಶಾಸ್ತ್ರೀಯ ಸಂಗೀತ ಕಲಿಯುತ್ತಿದ್ದಾರೆ. ಡಾ. ಕಿರಣ್ ಕುಮಾರ್ ಗಾನಸಿರಿ ಇವರ ಬಳಿ ಐದು ವರ್ಷಗಳ ಕಾಲ ಸುಗಮ ಸಂಗೀತ ಅಭ್ಯಾಸವನ್ನು ಮಾಡಿದವರಾಗಿದ್ದಾರೆ. ಅಲ್ಲದೆ ಡಾ ದಿನೇಶ್ ರಾವ್ ರವರ ಬಳಿ 5 ವರ್ಷಗಳಿಂದ ಕೀಬೋರ್ಡ್ ವಾದನ ವನ್ನು ಕಲಿಯುತ್ತಿದ್ದಾರೆ. . ಇವರು ತುಳುನಾಡಿನ ಪ್ರಸಿದ್ಧ ಟಿವಿ ಚಾನೆಲ್ಗಳಾದ ದೈಜಿ ವರ್ಲ್ಡ್, v4 ನ್ಯೂಸ್, ನ್ಯೂಸ್ ಕರ್ನಾಟಕ ಚಾನೆಲ್, ಸುದ್ದಿ ವಾಹಿನಿ, ಕಹಳೆ, ಅಭಿಮತ ಮುಂತಾದ ಚಾನೆಲ್ ಗಳಲ್ಲಿ ಹಲವಾರು ಕಾರ್ಯಕ್ರಮ ಗಳನ್ನು ನೀಡಿದ್ದಾರೆ. ಅಲ್ಲದೆ ಹಲವಾರು ರಿಯಾಲಿಟಿ ಶೋ ಗಳಲ್ಲಿ ಹಾಡಿ ಹಲವಾರು ಬಹುಮಾನಗಳನ್ನು ಪಡೆದಿದ್ದಾರೆ.
ಇವರಿಗೆ ವಾಷ್ಠರ್ 5 ಸ್ಟಾರ್ ವತಿಯಿಂದ ಪ್ರತಿಭಾ ಸಿಂಚನ, ಗಾನಸಿರಿ ವತಿಯಿಂದ ಲಾಕ್ ಡೌನ್ ನೈಟಿಂಗೇಲ್, R.P ಕ್ರಿಯೇಷನ್ ವತಿಯಿಂದ ಬಾಲ ಪ್ರತಿಭಾ ರತ್ನ, waw ಸಿನಿಮಾ ವತಿಯಿಂದ ಬೆಸ್ಟ್ ಟ್ಯಾಲೆಂಟ್, ಅವಾರ್ಡ್ ಗಳು ದೊರಕಿದೆ.

ತನ್ಮಯ್ ಸಂಗೀತ ಮಾತ್ರವೇ ಅಲ್ಲದೆ ಚೆಸ್, ಕಬಡ್ಡಿ ಅಂತಹ ಆಟ ಗಳಲ್ಲೂ, ಶಾಲಾ ಚಟುವಟಿಕೆಗಳಲ್ಲಿಯೂ ಮುಂದಿದ್ದಾರೆ. ಅಲ್ಲದೆ ಅನೇಕ ನಾಟಕ ಗಳಲ್ಲಿಯೂ ಆಲ್ಬಂಗಳಲ್ಲಿ ಅಭಿನಯಿಸಿದ್ದಾರೆ. ಕಳೆದ ವರ್ಷ ಸ್ಕೌಟ್ಸ್ ಅಂಡ್ ಗೈಡ್ಸ ವತಿಯಿಂದ ನಡೆದ ಗೀತ ಗಾಯನ ಸ್ಪರ್ಧೆಯಲ್ಲಿ ಇವರ ತಂಡ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

7 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

7 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

7 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

7 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

7 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

7 hours ago