ರಾಮಲ್ ಕಟ್ಟೆ ಎಂಬಲ್ಲಿ ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿ..!!!
ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.
ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಮಾರ್ಬಲ್ ಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ. ಲಾರಿ ಚಾಲಕ ಮಾತ್ರ ಇದರೊಳಗೆ ಇದ್ದು ಆತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಹೇಳಲಾಗಿದೆ.
ಆದರೆ ಮಾರ್ಬಲ್ ಗಳು ಮಾತ್ರ ರಸ್ತೆ ಗೆ ಬಿದ್ದು ಅಪಾರ ನಷ್ಟ ಉಂಟಾಗಿದೆ. ಈ ಬಗ್ಗೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…