ಕರಾವಳಿ

ರಾಮಲ್ ಕಟ್ಟೆ ಎಂಬಲ್ಲಿ ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿ..!!! ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಮಾರ್ಬಲ್ ಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ. ‌‌ಲಾರಿ ಚಾಲಕ ಮಾತ್ರ ಇದರೊಳಗೆ ಇದ್ದು ಆತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ‌ಆದರೆ ಮಾರ್ಬಲ್ ಗಳು ಮಾತ್ರ ರಸ್ತೆ ಗೆ ಬಿದ್ದು ಅಪಾರ ನಷ್ಟ ಉಂಟಾಗಿದೆ. ಈ ಬಗ್ಗೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ರಾಮಲ್ ಕಟ್ಟೆ ಎಂಬಲ್ಲಿ ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿ..!!!

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ.

ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಮಾರ್ಬಲ್ ಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ. ‌‌ಲಾರಿ ಚಾಲಕ ಮಾತ್ರ ಇದರೊಳಗೆ ಇದ್ದು ಆತ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ ಎಂದು ಹೇಳಲಾಗಿದೆ.
‌ಆದರೆ ಮಾರ್ಬಲ್ ಗಳು ಮಾತ್ರ ರಸ್ತೆ ಗೆ ಬಿದ್ದು ಅಪಾರ ನಷ್ಟ ಉಂಟಾಗಿದೆ. ಈ ಬಗ್ಗೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

1 hour ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

1 hour ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

1 hour ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

22 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

23 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

23 hours ago