ಪುತ್ತೂರು: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆದ್ರಾಳದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಫೆ.12ರಂದು ಮೃತಪಟ್ಟಿದ್ದಾರೆ.
ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ ಪುತ್ತೂರು ಖಾಸಗಿ ಪ್ಯಾರಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ. ಮೃತ ವಿದ್ಯಾರ್ಥಿನಿ ಪ್ರತೀಕ್ಷಾ ಅವರು ಮೂರು ದಿನಗಳ ಹಿಂದೆ ಬೆದ್ರಾಳ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಆಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಫೆ. 12ರಂದು ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ, ಸಹೋದರಿಯನ್ನು ಆಗಲಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…