ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್

ಡೆಲ್ಲಿ : ಭಾರತೀಯ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು.
ಹೊಸ ಕಾಯ್ದೆಯಡಿ ನೇಮಕವಾದ ಪ್ರಥಮ CEC ಎನಿಸಿಕೊಂಡಿರುವ ಜ್ಞಾನೇಶ್ ರವರು 2029 ರ ಜನವರಿ 26 ರವರೆಗೆ ಕಾರ್ಯ ನಿರ್ವಹಿಸಲಿದ್ದಾರೆ.
ಇದೇ ವೇಳೆ ವಿವೇಕ್ ಜೋಶಿ ಚುನಾವಣಾ ಆಯುಕ್ತರಾಗಿ ನೇಮಕಗೊಂಡರು.



