ಜನ ಮನದ ನಾಡಿ ಮಿಡಿತ

Advertisement

ರೀಲ್ಸ್ ಮಾಡಲು ಹೋಗಿ ಆಯತಪ್ಪಿ ಬೆಟ್ಟದಿಂದ ಬಿದ್ದ ಯುವಕ..!!

ರೀಲ್ಸ್ ಮಾಡಲು ಹೋಗಿ ಆಯತಪ್ಪಿ ಬೆಟ್ಟದಿಂದ ಬಿದ್ದ ಯುವಕ..!!

ರೀಲ್ಸ್ ಹುಚ್ಚು ಯುವಸಮುದಾಯವನ್ನು ಬೆನ್ನು ಬಿಡದೇ ಕಾಡುತ್ತಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಗವಿಬೆಟ್ಟದಲ್ಲಿ ನಡೆದ ಒಂದು ಘಟನೆ ಇದಕ್ಕೆ ಸಾಕ್ಷಿಯಾಗಿದೆ. ಹೌದು, ರೀಲ್ಸ್ ಮಾಡಲು ಹೋಗಿ ಯುವಕನೋರ್ವ ಆಯತಪ್ಪಿ ಬೆಟ್ಟದಿಂದ ಬಿದ್ದು, ಗಂಭೀರ ಸ್ವರೂಪದ ಗಾಯ ಮಾಡಿಕೊಂಡಿದ್ದಾನೆ. ಶನಿವಾರ ಸಂತೆಯಿAದ ತನ್ನ ಇಬ್ಬರು ಸ್ನೇಹಿತರ ಜೊತೆ ಗವಿಬೆಟ್ಟಕ್ಕೆ ಬಂದಿದ್ದ ರಾಶಿದ್ ಎಂಬ ಯುವಕ, ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುತ್ತಿದ್ದ. ಈ ವೇಳೆ ಆಯತಪ್ಪಿ ಬೆಟ್ಟದ ಮೇಲಿಂದ ಸುಮಾರು ನೂರು ಅಡಿ ಆಳಕ್ಕೆ ಬಿದ್ದ ರಾಶಿದ್‌ನನ್ನು ಸ್ಥಳೀಯರು ರಕ್ಷಿಸಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಇದೀಗ ಶನಿವಾರ ಸಂತೆ ಆಸ್ಪತ್ರೆಯಲ್ಲಿ ರಾಶೀದ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!