ಜನ ಮನದ ನಾಡಿ ಮಿಡಿತ

Advertisement

ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆ

ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 35, ಕಾರ್ಮಿಕ ಕಾಲೋನಿ ಶಕ್ತಿನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು

ನಂತರ ಮಾತನಾಡಿದ ಶಾಸಕರು, ಅಂಗನವಾಡಿ ಕೇಂದ್ರಗಳು ಈ ದೇಶದ ಭವಿಷ್ಯವಾಗಿರುವ ಮುಂದಿನ ಪೀಳಿಗೆಯನ್ನು ಉತ್ತಮ ಪ್ರಜೆಯನ್ನಾಗಿಸುವ ಮೊದಲ ಹಂತದ ಜ್ಞಾನ ದೇಗುಲಗಳು. ಇಲ್ಲಿ ಆಡಿ ಬೆಳೆದ ಕಂದಮ್ಮಗಳು ಮುಂದೆ ಈ ದೇಶದ ಭವಿಷ್ಯವನ್ನು ಬೆಳಗಲಿ ಎಂದು ಹಾರೈಸುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಮನಪಾ ಸದಸ್ಯ ಕಿಶೋರ್ ಕೊಟ್ಟಾರಿಯವರು ವಹಿಸಿಕೊಂಡಿದ್ದು, ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ರವಿಚಂದ್ರ, ಅಶ್ವಿತ್ ಕೊಟ್ಟಾರಿ, ರಮೇಶ್ ಹೆಗ್ಡೆ, ಹರೀಶ್ ರೈ, ವಾಸುದೇವ, ಸುನಿಲ್ ಕುಮಾರ್, ದೇವಿ ಪ್ರಸಾದ್, ರುಫಿನಾ ಟೀಚರ್, ಚಂಪಾ, ಭರತ್ ಕುಮಾರ್, ಹೆನ್ರಿ, ತೇಜಸ್, ಮಹೇಶ್, ರೂಪ, ಉಮೇಶ್ ಕುಲಾಲ್, ಯತೀಶ್, ನಿತಿನ್ ಕುಮಾರ್, ಶ್ರವಣ್, ದಿವಾಕರ್, ಸವಿತಾ ರೈ, ಮಾಧವ ಭಟ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!