ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಹಲಸು – ವೈವಿದ್ಯಮಯ ಹಣ್ಣುಗಳ ಮಹಾಮೇಳ ಸಮಿತಿ, ಮೂಡುಬಿದಿರೆ ಇದರ ವತಿಯಿಂದ ಡಾ|ಎಲ್. ಸಿ ಸೋನ್ಸ್ ಸ್ಮರಣಾರ್ಥ ಆಯೋಜಿಸಲಾಗಿರುವ “ಸಮೃದ್ಧಿ” ಹಲಸು ಮತ್ತು ವೈವಿದ್ಯಮಯ ಹಣ್ಣುಗಳ ಆಹಾರೋತ್ಸವ ಮತ್ತು ಕೃಷಿಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳದ ಸಮಾರೋಪ ಸಮಾರಂಭದಲ್ಲಿ ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.





