ಜನ ಮನದ ನಾಡಿ ಮಿಡಿತ

Advertisement

ಕೆಎಸ್‌ಆರ್‌ಟಿಸಿ ಬಸ್ಸಿಗೆ ಆಟೋ ರಿಕ್ಷಾ ಡಿಕ್ಕಿ- ಇಬ್ಬರು ಮೃತ್ಯು, ಓರ್ವ ಗಂಭೀರ

ಕೆಎಸ್‌ಆರ್‌ಟಿಸಿ ಬಸ್ಸಿಗೆ ಆಟೋ ರಿಕ್ಷಾ ಡಿಕ್ಕಿ- ಇಬ್ಬರು ಮೃತ್ಯು, ಓರ್ವ ಗಂಭೀರ

ಪುತ್ತೂರು : ಕೆಎಸ್‌ಆರ್‌ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊoಡ ದಾರುಣ ಘಟನೆ ಪುತ್ತೂರು ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಂಗಳೂರಿನಿoದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಕೆದಂಬಾಡಿ ಗುಡ್ಡೆ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ರಿಕ್ಷಾ ಚಾಲಕ ಮಹಮ್ಮದ್ ಅವರ ಎರಡನೇ ಪತ್ನಿ ಜಮೀಲ ಮತ್ತು ಆಕೆಯ ಪುತ್ರಿಯ ಮಗ ತಪ್ಸಿಬ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಿಕ್ಷಾ ಚಾಲಕ ಮಹಮ್ಮದ್ ಗಂಭೀರ ಗಾಯಗೊಂಡಿದ್ದಾರೆ.

ಘಟನೆಗೆ ಸಂಬoಧಿಸಿ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!