ಜನ ಮನದ ನಾಡಿ ಮಿಡಿತ

Advertisement

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅನ್ಯಾಯ… ಪ್ರತಿಭಟಿಸಿದ ಬಿಜೆಪಿ !

ಮಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ದ.ಕ. ಜಿಲ್ಲೆಗೆ ಅನ್ಯಾಯಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ದ.ಕ ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಪಿವಿಎಸ್ ಬಳಿಯ ಜಿಲ್ಲಾ ಬಿಜೆಪಿ‌ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, ರಾಜ್ಯ ಸರಕಾರ ಮಂಡಿಸಿರುವ‌ ಬಜೆಟ್ ಜನ ವಿರೋಧಿ‌, ದಲಿತ, ಕೃಷಿಕರ ವಿರೋಧಿ‌ಯಾಗಿದ್ದು ಜಿಲ್ಲೆಯ ಅಭಿವೃದ್ಧಿ ಗೆ ಬಜೆಟ್ ನಲ್ಲಿ ಯಾವುದೇ ಅನುದಾನ ಘೋಷಿಸಿಲ್ಲ ಎಂದು ಆರೋಪಿಸಿದರು. ಬಳಿಕ ನವಭಾರತ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ‌ ನಡೆಸಿ ವಾಪಾಸಾದರು.
Karnataka Budget 2025: ಬಜೆಟ್‌ನಲ್ಲಿ ಹೊಸ ಜಿಲ್ಲೆಗಳು ಘೋಷಣೆ?: ಇಲ್ಲಿದೆ ಪಟ್ಟಿ | New districts announced in the budget?: Here is the list - Kannada Oneindia

ದ‌ಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಜಿಲ್ಲಾ ಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ರಾಕೇಶ್ ರೈ, ಶಾಂತಿ‌ ಪ್ರಸಾದ್ ಹೆಗ್ಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ| ಮಂಜುಳಾ ರಾವ್,‌ ಪ್ರಮುಖರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಮನೋಜ್ ಕುಮಾರ್, ಸುಧೀರ್ ಶೆಟ್ಟಿ, ಜಯಾನಂದ ಅಂಚನ್, ದಿವಾಕರ ಪಾಂಡೇಶ್ವರ, ವಸಂತ ಪೂಜಾರಿ, ಜಿಲ್ಲಾ ಪದಾಧಿಕಾರಿಗಳು ವಿವಿಧ ಮಂಡಲ ಮೋರ್ಚಾ ಪದಾಧಿಕಾರಿಗಳು,‌ ಮನಪಾ ಮಾಜಿ ಸದಸ್ಯರು ಭಾಗವಹಿಸಿದ್ದರು.

ಪ್ರ.ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿ. ಯತೀಶ್ ಆರ್ವಾರ್ ನಿರೂಪಿಸಿದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!