ಜನ ಮನದ ನಾಡಿ ಮಿಡಿತ

Advertisement

ಖಾಸಗಿ ಬಸ್ ನ ಸ್ಟೇರಿಂಗ್ ಕಟ್ – ಪ್ರಯಾಣಿಕರು ಪಾರು,ಟ್ರಾಫಿಕ್ ಜಾಮ್

ಉಡುಪಿ: ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಖಾಸಗಿ ಬಸ್ಸೊಂದರ ಸ್ಟೇರಿಂಗ್ ಕಟ್ಟಾಗಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು.

 


ಉಡುಪಿ ಕಡೆಯಿಂದ ಬ್ರಹ್ಮಾವರ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ಸಿನ ಸ್ಟೇರಿಂಗ್ ಕಟ್ಟಾಗಿದ್ದರಿಂದ ಕೆಲ ಹೊತ್ತು ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಸ್ಥಳೀಯರಿಗೆ ಆತಂಕ ಉಂಟಾಯಿತು. ಇದರ ಪರಿಣಾಮವಾಗಿ ಕೆಲಕಾಲ ಕರಾವಳಿ ಬೈಪಾಸ್ ಬಳಿ ಟ್ರಾಫಿಕ್ ಸಮಸ್ಯೆ ಎದುರಾಯಿತು. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ‌.ಸ್ಥಳೀಯರ ಸಹಕಾರದೊಂದಿಗೆ ಬಸ್ಸನ್ನು ನಿಯಂತ್ರಣಕ್ಕೆ ತರಲಾಯಿತು. ನಗರ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸಿದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!