ಭಜರಂಗದಳದಿAದ ಮಿಂಚಿನ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಟೆಂಪೋದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಕಿಡಿಗೇಡಿಗಳನ್ನು ತಡೆದಿದ್ದಾರೆ.

100 ಕೆಜಿ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿದ್ದ ಖದೀಮರನ್ನು ಕದ್ರಿ ಬಳಿ ಭಜರಂಗದಳ ಕಾರ್ಯಕರ್ತರು ನಿಲ್ಲಿಸಿದ್ದಾರೆ. ಆ ಬಳಿಕ ಪೊಲೀಸರಿಗೆ ಮಾಹಿತಿಯನ್ನು ರವಾನೆ ಮಾಡಲಾಗಿದೆ.



