ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬಾಲಕಿಯರ ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆ!: ಆರೋಪಿ ಬಂಧನ

ಬಾಲಕಿಯರ ಹಾಸ್ಟೆಲ್‌ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆ!: ಆರೋಪಿ ಬಂಧನ

ಸಂಗಾರೆಡ್ಡಿ : ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕಿಸ್ತರೆಡ್ಡಿಪೇಟೆಯಲ್ಲಿ ನಡೆದ ಆಘಾತಕಾರಿ ಘಟನೆ ನಡೆದಿದ್ದು, ಖಾಸಗಿ ಮಹಿಳಾ ಹಾಸ್ಟೆಲ್ನಲ್ಲಿರುವ ರಹಸ್ಯ ಕ್ಯಾಮೆರಾ ಪತ್ತೆಯಾದ ಹಿನ್ನೆಲೆಯಲ್ಲಿ ಹಾಸ್ಟೆಲ್ ವಾರ್ಡನ್ ಮಹೇಶ್ವ‌ರ್ ರಾವ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಯಾಮೆರಾ ಪತ್ತೆ

ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಕಾಣಿಸಿದ ಫೋನ್ ಚಾರ್ಜರ್ ಅನ್ನು ಗಮನಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಕ್ಯಾಮೆರಾ ಚೆಕ್ ಮಾಡಿದಾಗ, ಅದು ರಹಸ್ಯವಾಗಿ ಅಳವಡಿಸಲಾದ ಸ್ಟೈ ಕ್ಯಾಮೆರಾ ಎಂಬುದು ಬಹಿರಂಗವಾಗಿದೆ. ಈ ವಿಷಯವನ್ನು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಆರೋಪಿಯ ಹಿಂದಿನ ಚರಿತ್ರೆ

ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ಮಹೇಶ್ವ‌ರ್ ರಾವ್ ಪೂರ್ವದಲ್ಲಿಯೇ ತನ್ನ ಮನೆಯಲ್ಲಿ ಅಂತಹ ಕ್ಯಾಮೆರಾಗಳನ್ನು ಅಳವಡಿಸಿದ್ದನ್ನು ಪತ್ತೆ ಹಚ್ಚಿದ್ದಾರೆ. ತಾಯಿಯೊಂದಿಗೆ ಮತ್ತು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಈತ, ಅವರನ್ನು ಗಮನೆದಲ್ಲಿಟ್ಟುಕೊಳ್ಳಲು ಮೊದಲು ಮನೆಗೆ ರಹಸ್ಯ ಕ್ಯಾಮೆರಾ ಅಳವಡಿಸಿದ್ದ. ಬಳಿಕ, ತನ್ನ ಕರ್ತವ್ಯವನ್ನೇ ದುರುಪಯೋಗಪಡಿಸಿಕೊಂಡು ಹಾಸ್ಟೆಲ್‌ನ ಅಡುಗೆಮನೆ ಹಾಗೂ ವಿದ್ಯಾರ್ಥಿನಿಯರ ಕೊಠಡಿಗಳಲ್ಲಿಯೂ ಕ್ಯಾಮೆರಾ ಅಳವಡಿಸಿದ್ದ ಎಂದು ತಿಳಿದು ಬಂದಿದೆ. .

ಪೊಲೀಸರ ತನಿಖೆ ಮತ್ತು ಮುಂದಿನ ಕ್ರಮ
ಅಮೀನ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹಾಸ್ಟೆಲ್‌ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮಹೇಶ್ವರ್ ರಾವ್ ಬಳಿಯಿಂದ ಹಲವು ಸ್ಟೈ ಕ್ಯಾಮೆರಾ ಚಿಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಡೇಟಾದಲ್ಲಿ ಎಷ್ಟು ಸಮಯದ ವಿಡಿಯೋಗಳು ದಾಖಲಾಗಿವೆ. ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಲಾಗಿದೆ ಅಥವಾ ಯಾರಾದರೂ ಮಾರಾಟ ಮಾಡಲಾಗಿದೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿಯುತ್ತಿದೆ. ಪೊಲೀಸರು ವಶಪಡಿಸಿಕೊಂಡಿರುವ ಕ್ಯಾಮೆರಾ ಮತ್ತು ಚಾರ್ಜರ್ ಅನ್ನು ವಿಧಿವಿಜ್ಞಾನ ಪ್ರಯೋಗಶಾಲೆಗೆ ಕಳುಹಿಸಿದ್ದು, ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಬಹಿರಂಗವಾಗಲಿದೆ. ತನಿಖಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!