ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಸೌಜನ್ಯ ಕೊಲೆ ಕುರಿತು ವಿಡಿಯೋ: ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ!

ಸೌಜನ್ಯ ಕೊಲೆ ಕುರಿತು ವಿಡಿಯೋ: ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ!

dharmastala #saujanya case #Sameer MD #FIR Archives - Udupixpress | ಉಡುಪಿ  Xpress

ಬೆಂಗಳೂರು : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ತನಿಖಾ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.

ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿ 17 ವರ್ಷದ ಸೌಜನ್ಯಳನ್ನು 2012ರ ಅಕ್ಟೋಬರ್ 9 ರಂದು ಅತ್ಯಾಚಾರ ಮತ್ತು ಕೊಲೆ ಮಾಡಲಾಗಿತ್ತು.

ಬಿಎನ್ಎಸ್ 2023ರ ಸೆಕ್ಷನ್ 299 (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು) ಅಡಿಯಲ್ಲಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವ ಮೂಲಕ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅರ್ಜಿದಾರರಿಗೆ ಮಧ್ಯಂತರ ರಿಲೀಫ್ ನೀಡಿದ್ದಾರೆ.
ಸಮೀರ್ ತಮ್ಮ ಯೂಟ್ಯೂಬ್ ಚಾನೆಲ್ ಧೂತ: ಸಮೀರ್ ಎಂಡಿ’ ನಲ್ಲಿ “ಧರ್ಮಸ್ಥಳ ಸೌಜನ್ಯ ಪ್ರಕರಣ” ಎಂಬ ಶೀರ್ಷಿಕೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದರು. ಇದು 18 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

ಧರ್ಮಸ್ಥಳ ಪ್ರದೇಶದಲ್ಲಿ ದಶಕಗಳ ಕಾಲ ನಡೆದ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಈ ವೀಡಿಯೊ ಹೇಳಲಾಗಿದೆ. ವಿಶೇಷವಾಗಿ 2012ರ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೊದಲಿಗೆ ಸಂತೋಷ್ ರಾವ್ ನನ್ನು ಆರೋಪಿ ಎಂದು ಬಿಂಬಿಸಲಾಗಿತ್ತು. ನಂತರ ಕೋರ್ಟ್ ಆರೋಪದಿಂದ ಖುಲಾಸೆಗೊಳಿಸಿದ್ದು ಹಲವು ಕ್ರಿಮಿನಲ್ ತನಿಖೆಗಳಲ್ಲಿ ಪ್ರಭಾವ ಬೀರಿದ ಮಾದರಿಗಳನ್ನು ವಿಡಿಯೋದಲ್ಲಿ ಹೇಳಲಾಗಿತ್ತು.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ 2025ರ ಮಾರ್ಚ್ 5ರಂದು, ಕೌಲ್ ಬಜಾರ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಸಮೀರ್ ಪರ ವಾದ ಮಂಡಿಸಿದ ವಕೀಲ ಎ ವೇಲನ್, ಎಫ್‌ಐಆರ್ ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗವಾಗಿದೆ ಮತ್ತು ಅರ್ಜಿದಾರರ ಅಭಿವ್ಯಕ್ತಿಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದರು.

 

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!