ವಿಟ್ಲ: ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡರದ ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ.
ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ ವೇಳೆ ಹಿಂಭಾಗದಿಂದ ಬಂದ ಕಾರು ಡಿಕ್ಕಿಯಾಗಿದೆ. ಘಟನೆಯಿಂದಾಗಿ ಆಟೋರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭಿಸಬೇಕಿದೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…