ವಿಟ್ಲ: ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡರದ ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ.
ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ ವೇಳೆ ಹಿಂಭಾಗದಿಂದ ಬಂದ ಕಾರು ಡಿಕ್ಕಿಯಾಗಿದೆ. ಘಟನೆಯಿಂದಾಗಿ ಆಟೋರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭಿಸಬೇಕಿದೆ.
ಹುಣಸೂರು: ನಾಗರಹೊಳೆ ಉದ್ಯಾನದಲ್ಲಿ ಜಿಂಕೆಯನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೋಪಿಗಳನ್ನು ಬಂಧಿಸಿರುವ ಘಟನೆ ಏಪ್ರಿಲ್ 28 ರ ಮಂಗಳವಾರ ನಡೆದಿದ್ದು, ಅರಣ್ಯಾಧಿಕಾರಿಗಳು…
ನಂದಿನಿ ಲೇಔಟ್‌ನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋಡೌನ್‌ವೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದ…
ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ…
ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು…
ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದು, ಮೃತದೇಹ ಪತ್ತೆಯಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್…
ಪ್ರಧಾನ ಮಂತ್ರಿ ಮೋದಿ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಖಂಡನೆ. ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ…