ವಿದೇಶದಿಂದ ಮರಳಿ ಬಂದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಪತ್ನಿ ಕೊಂದು ೧೫ ತುಂಡುಗಳಾಗಿ ಕತ್ತರಿಸಿದ ಘಟನೆ ಮೀರತ್ನಲ್ಲಿ ನಡೆದಿದೆ. ಸೌರಭ್ ಕುಮಾರ್ ಮೃತ ದುರ್ದೈವಿಯಾಗಿದ್ದಾನೆ.
ಪತ್ನಿ ಮುಸ್ಕಾನ್ ಹಾಗೂ ಪುತ್ರಿ ಪಿಹು ಹುಟ್ಟುಹಬ್ಬಕ್ಕೆ ಧಿಡೀರ್ ಮನೆಗೆ ಬಂದಿದ್ದ ಪತಿ ಸೌರಭ್ ನನ್ನು ಕಂಡು ತಬ್ಬಿಬ್ಬಾದ ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿಗೆ ಅಮಲು ಪದಾರ್ಥ ನೀಡಿ ಕೊಂದಿದ್ದಾರೆ. ಬಳಿಕ ಮೃತದೇಹವನ್ನು ೧೫ ತುಂಡುಗಳಾಗಿ ಮಾಡಿ ಪ್ಲಾಸ್ಟಿಕ್ ಡ್ರಾಮ್ ನಲ್ಲಿ ಹಾಕಿ ಸಿಮೆಂಟಿನಿಂದ ಮುಚ್ಚಿದ್ದಾರೆ.
ಆರೋಪಿಗಳು ಕೃತ್ಯ ನಡೆಸಿ ಊರು ಬಿಟ್ಟು ಶಿಮ್ಲಾಗೆ ಪರಾರಿಯಾಗಿದ್ದರು. ಬಳಿಕ ಮನೆಗೆ ಹಿಂದುರಿಗಿದ ಪತ್ನಿ ಮುಸ್ಕಾನ್ ತನ್ನ ತಂದೆಯ ಬಳಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡ್ಡಿದ್ದಾಳೆ. ನಾಗ್ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…