ಜನ ಮನದ ನಾಡಿ ಮಿಡಿತ

Advertisement

ಛತ್ತೀಸ್‌ಗಢದಲ್ಲಿ ಗುಂಡಿನ ಚಕಮಕಿ; 22 ನಕ್ಸಲರ ಎನ್‌ಕೌಂಟರ್

ಛತ್ತೀಸ್‌ಗಢದ ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ನಕ್ಸಲ್ ನಿಗ್ರಹ ಪಡೆಯ ಕಾರ್ಯಾಚರಣೆಯಲ್ಲಿ 22 ನಕ್ಸಲರು ಹತರಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಬಿಜಾಪುರದಲ್ಲಿ ದಾಂತೇವಾಡ ಜಿಲ್ಲೆಯ ಗಡಿಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ 2 ತಂಡಗಳಾಗಿ ಕಾರ್ಯಾಚರಣೆ ಮಾಡಿದಾಗ ಗುಂಡಿನ ಚಕಮಕಿ ನಡೆದಿದೆ.

18 ನಕ್ಸಲರ ಶವಗಳು, ಬಂದೂಕುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಂಕೇರ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!