ಮಧೂರು ಕ್ಷೇತ್ರದ ಬ್ರಹ್ಮಕಲಶೋತ್ಸವದ ಹಿನ್ನಲೆ ಕ್ಷೇತ್ರದ ಆಮಂತ್ರಣ ಪತ್ರಿಕೆಯನ್ನು ಪರಮ ಪೂಜ್ಯ ಶ್ರೀ ಶ್ರೀ ಈಶ ವಿಟಲದಾಸ ಸ್ವಾಮೀಜಿ, ಸಾಂದೀಪನಿ ಸಾಧನಾಶ್ರಮ, ಶ್ರೀ ಕ್ಷೇತ್ರ ಕೇಮಾರು ಇವರಿಗೆ ಹಾಗೂ ಪರಮ ಪೂಜ್ಯ ಶ್ರೀ ಶ್ರೀ ಯೋಗಿ ಕೌಸ್ತುಭ ಮೋಹನ ದಾಸ ಪರಮಹಂಸ ಸ್ವಾಮೀಜಿ ಶ್ರೀ ಧಾಮ ಮಾಣಿಲ ವರನ್ನು ಭೇಟಿ ಯಾಗಿ ಮಧೂರು ಶ್ರೀ ಕ್ಷೇತ್ರದ ಮಹಾದ್ವಾರ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಲಾಯಿತು.


ಇದರ ಜೊತೆಗೆ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಗುರು ದೇವದತ್ತ ಸಂಸ್ಥಾನಮ್ ಒಡಿಯೂರು ಅವರಿಗೆ ಶ್ರೀ ಮಧೂರು ಕ್ಷೇತ್ರದ ಮಹಾದ್ವಾರ ಉದ್ಘಾಟನಾ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಲಾಯಿತು.




