ಸುಬ್ರಹ್ಮಣ್ಯ: ಕಡಬದಲ್ಲಿ ಅಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕನಾಗಿರುವ ವರ್ಗೀಸ್ (ಶಾಜನ್) ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳನ್ನು ಸುಮಾರು ಒಂದುವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಬಂಧಿತ ಆರೋಪಿಗಳು. ಇವರಲ್ಲಿ ಸದ್ದಾಂ ಎಂಬಾತನು ಈ ಹಿಂದೆ ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ. ಈತನ ಮೊಬೈಲ್ ಸಿಡಿಆರ್ ಆಧಾರದಲ್ಲಿ ಕಳ್ಳತನ ಪ್ರಕರಣ ಪತ್ತೆಹಚ್ಚಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…