ಬಿ.ಸಿ.ರೋಡ್ : ಶುಕ್ರವಾರ ರಾತ್ರಿ ರಸ್ತೆ ದಾಟುತ್ತಿದ್ದ ಮಹಿಳೆಯೋರ್ವಳಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ಕಾರು ಸಹಿತ ಚಾಲಕ ಪರಾರಿಯಾಗಿದ್ದು, ಶನಿವಾರ ಪಾಣೆಮಂಗಳೂರು ಸಂಚಾರಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಂಟ್ವಾಳ ಮೂಡ ಗ್ರಾಮದ ಮೊಡಂಕಾಪು ಪರಿಸರದವರ ಕಾರೆಂದು ತಿಳಿಸಿದ್ದಾರೆ.
ಫರಂಗಿಪೇಟೆ ಸಮೀಪದ ೧೦ನೇ ಮೈಲುಕಲ್ಲು ಎಂಬಲ್ಲಿ ಪಾದಚಾರಿ ಮಹಿಳೆಯೋರ್ವರಿಗೆ ಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತ ಪಟ್ಟಿದ್ದು, ಈ ಅಪಘಾತದ ವಿಡಿಯೋ ವೈರಲ್ ಆಗಿತ್ತು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…