ಜನ ಮನದ ನಾಡಿ ಮಿಡಿತ

Advertisement

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಹಳೆಯಂಗಡಿ ಇಲ್ಲಿ ಸಾಮೂಹಿಕ ಆಶ್ಲೇಷಾ ಬಲಿ

ತೋಕೂರು : ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಹಳೆಯಂಗಡಿ ಇಲ್ಲಿ ವರ್ಷಂಪ್ರತಿ ಜರಗುವ ಸಾಮೂಹಿಕ ಆಶ್ಲೇಷಾ ಬಲಿ ಪೂಜೆಯು ಬ್ರಹ್ಮಶ್ರೀ ಶಿಬರೂರು ಗೋಪಾಲಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರಗಿತು.

ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕರಾದ ಶ್ರೀ ಟಿ ಕೆ ಮಧುಸೂದನ ಆಚಾರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಗುರುರಾಜ್ ಎಸ್ ಪೂಜಾರಿ, ಸಮಿತಿ ಸದಸ್ಯರಾದ ಸಂಪತ್ ಜೆ ಶೆಟ್ಟಿ ತೋಕೂರುಗುತ್ತು, ಪುರುಷೋತ್ತಮ ಕೋಟ್ಯಾನ್, ಸವಿತಾ ಶರತ್, ಅಶೋಕ್ ಕುಂದರ್ ಹಾಗೂ ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಹರಿದಾಸ್ ಭಟ್, ಟಿ ಪುರುಷೋತ್ತಮ ರಾವ್, ಮೋಹನದಾಸ್, ಊರ ಪರವೂರ ಗ್ರಾಮಸ್ಥರು ಮತ್ತು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!