ತೋಕೂರು : ಮದ್ದೇರಿ ದೈವಸ್ಥಾನ ತೋಕೂರು ಇದರ ಪ್ರತಿಷ್ಠಾ ಕಲಶಾಭಿಷೆಕ ಮತ್ತು ನೇಮೋತ್ಸವ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ತೋಕೂರು ದೇವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಶ್ರೀ ಟಿ. ಕೆ ಮಧುಸೂದನ್ ಆಚಾರ್ಯ, ಮದ್ದೇರಿ ದೇವಸ್ಥಾನ ತೋಕೂರು ಇದರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶ್ರೀ ಪದ್ಮನಾಬಾಚಾರ್ಯ, ತೋಕೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ, ಸಮಿತಿ ಸದಸ್ಯರಾದ ಸಂಪತ್ ಜೆ ಶೆಟ್ಟಿ ತೊಕುರುಗುತ್ತು, ಪುರುಷೋತ್ತಮ ಕೋಟ್ಯಾನ್, ಸವಿತಾ ಶರತ್, ಅಶೋಕ್ ಕುಂದರ್, ಗೌರವಾಧ್ಯಕ್ಷರಾದ ಶ್ರೀ ಟಿ.ಎಸ್ ಪ್ರಭಾಕರ್ ರಾವ್ ಕಂಬಳಬೆಟ್ಟು, ಹರಿದಾಸ್ ಭಟ್, ಪುರುಷೋತ್ತಮ್ ಶೆಟ್ಟಿ ಪಂಜ ಬೈಲಗುತ್ತು, ಪುರುಷೋತ್ತಮ್ ರಾವ್, ಜೀರ್ಣೋದ್ಧಾರದ ಉಪಾಧ್ಯಕ್ಷರಾದ ಮೋಹನದಾಸ್, ಕಾರ್ಯದರ್ಶಿಯಾದ ಹೇಮನಾಥ ಅಮೀನ್, ರಮೇಶ್ ದೇವಾಡಿಗ, ಪ್ರಶಾಂತ್ ಬೇಕಲ್, ಅನುಪಮಾ ರಾವ್, ಸುರೇಶ್ ಶೆಟ್ಟಿ ಸುಭಾಸ್ ಅಮೀನ್, ಜಗದೀಶ್ ಕೋಟ್ಯಾನ್, ವಿನೋದ ಭಟ್ ರಾಜೇಶ್ ದಾಸ್, ವಿನೋದ್ ಸುವರ್ಣ, ದೀಪಕ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…