ಉಡುಪಿ: ಉಡುಪಿ ಕೋರ್ಟ್ ಆವರಣದಲ್ಲಿರುವ ತಮ್ಮ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕರನ್ನು ಉಡುಪಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮರಳು ವಾಹನ ಬಿಡುಗಡೆ ಸಂಬಂಧ ಇವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಉಡುಪಿ ನ್ಯಾಯಾಲಯದಲ್ಲಿರುವ ಕಚೇರಿಯಲ್ಲಿ 2ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಪ್ರಭಾರ ಡಿವೈಎಸ್ಪಿ ಮಂಜುನಾಥ್, ಪೊಲೀಸ್ ನಿರೀಕ್ಷಕ ರಾಜೇಂದ್ರ ನಾಯಕ್ ಎಂ.ಎನ್., ಎಎಸ್ಸೆ ನಾಗೇಶ್ ಉಡುಪ ಮತ್ತಿತರರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…