ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಕೆರೆಯಲ್ಲಿ ಯುವಕನ ಶವ ಪತ್ತೆ!

ಯುವಕನೋರ್ವನ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ರಾಗಿದಕುಮೇರು ಸಮೀಪದ ಅಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ.
ಮರಕ್ಕೂರ್ ನಿವಾಸಿ ಕಿರಣ್‍ ನಾಯ್ಕ್ (29) ಎಂಬವರ ಶವ ಪತ್ತೆಯಾಗಿದೆ.

ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!