ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತಲ್ ನಗರದ ಸಮೀಪ ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಾ.29 ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಶಾಲಾ ಮಕ್ಕಳ ವಾಹನ ಮಣಿಪುರ ಕಡೆಗೆ ಬರುತ್ತಿದ್ದ ಸಂದರ್ಭ ಹಿಂದಿನಿಂದ ಬಂದ ಇಕೋ ಕಾರು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ಇಕೋ ಕಾರ್ ನಲ್ಲಿದ್ದ ತಂದೆ ಮಗ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…