ಪಾಕಿಸ್ತಾನದ ಮಾದಕ ವಸ್ತು ಕಳ್ಳಸಾಗಾಣಿಕೆಯನ್ನು ಪಂಜಾಬ್ ಪೊಲೀಸರು ಪತ್ತೆ ಹಚ್ಚಿದ್ದು, 6ಕೆಜಿ ಹೆರಾಯಿನ್ ಜೊತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯನಿರ್ವಹಿಸಿದ ತರಣ್ ಪೋಲೀಸರು ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣಿಕೆ ಜಾಲವನ್ನು ಹಿಡಿದಿದ್ದಾರೆ. ಥಾತಿ ಸೋಹಲ್ ನಿವಾಸಿಗಳಾದ ದೀಪ್ ಸಿಂಗ್ ಮತ್ತು ಹರ್ಜಿತ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ಅವರಿಂದ 6 ಕೆಜಿ ಹೆರಾಯಿನ್ ವಶಪಡಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ X ನಲ್ಲಿ ತಿಳಿಸಿದ್ದಾರೆ.
ಈ ಕೃತ್ಯದಲ್ಲಿ ಪಾಕ್ ಮೂಲದ ಕಳ್ಳಸಾಗಣೆದಾರರ ಪಾತ್ರ ಬಹಿರಂಗಗೊಂಡಿದೆ.
NDPS ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…