ಜನ ಮನದ ನಾಡಿ ಮಿಡಿತ

Advertisement

2024ನೇ ಸಾಲಿನ CM ಪದಕ ಪ್ರಕಟ: 197 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಗೌರವ

ಬೆಂಗಳೂರು, ಮಾರ್ಚ್​ 30: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ (CM Awards) ಪ್ರಕಟಿಸಿದ್ದು, ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಸಿಐಡಿ ಎಸ್​ಪಿ ಅನೂಪ್ ಶೆಟ್ಟಿ ಸೇರಿದಂತೆ 197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.

 

ಅದೇ ರೀತಿಯಾಗಿ ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ (Naxal) ಶರಣಾಗತಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ಮುಖ್ಯ ಕಾರ್ಯನಿರ್ವಹಿಸಿದ ರಾಜ್ಯ ಗುಪ್ತವಾರ್ತೆ ಹಾಗೂ ರಾಜ್ಯ ನಕ್ಸಲ್​​ ನಿಗ್ರಹ ಪಡೆಯ 22 ಅಧಿಕಾರಿ ಮತ್ತು ಸಿಬ್ಬಂದಿಗೂ ಮುಖ್ಯಮಂತ್ರಿ ಪದಕ ನೀಡಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!