ಬೆಂಗಳೂರು, ಮಾರ್ಚ್ 30: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ (CM Awards) ಪ್ರಕಟಿಸಿದ್ದು, ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಸಿಐಡಿ ಎಸ್ಪಿ ಅನೂಪ್ ಶೆಟ್ಟಿ ಸೇರಿದಂತೆ 197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.
ಅದೇ ರೀತಿಯಾಗಿ ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ (Naxal) ಶರಣಾಗತಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ಮುಖ್ಯ ಕಾರ್ಯನಿರ್ವಹಿಸಿದ ರಾಜ್ಯ ಗುಪ್ತವಾರ್ತೆ ಹಾಗೂ ರಾಜ್ಯ ನಕ್ಸಲ್ ನಿಗ್ರಹ ಪಡೆಯ 22 ಅಧಿಕಾರಿ ಮತ್ತು ಸಿಬ್ಬಂದಿಗೂ ಮುಖ್ಯಮಂತ್ರಿ ಪದಕ ನೀಡಲಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…