ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಬಂದ ವ್ಯಕ್ತಿ 45 ಗ್ರಾಂ ಚಿನ್ನದ ಸರವನ್ನು ಕದ್ದು ಪರಾರಿಯಾದ ಘಟನೆ ಶನಿವಾರ ಸಂಜೆ ನಡೆದಿದೆ.
ಕೆಎಂಸಿ ಆಸ್ಪತ್ರೆಯ ಬಿಲ್ಲಿಂಗ್ ವಿಭಾಗದ ಅಟೆಂಡರ್ ಹೆರ್ಗಾ ನಿವಾಸಿ ವಸಂತಿ (51) ಅವರು ದೈನಂದಿನ ಕೆಲಸ ಮುಗಿಸಿ ಸಂಜೆ 5:30 ಮನೆಗೆ ಹೋಗುತ್ತಿದ್ದಾಗ WGSHA ಕಾಲೇಜಿನ ಹಿಂಬದಿ ಓರ್ವ ವ್ಯಕ್ತಿ ಬಂದು ವಸಂತಿ ಅವರ ಕುತ್ತಿಗೆಗೆ ಕೈ ಹಾಕಿ ಅವರ ಕುತ್ತಿಗೆಯಲ್ಲಿದ್ದ ಸುಮಾರು 3,50,000 ರೂ ಮೌಲ್ಯದ ಸುಮಾರು 45 ಗ್ರಾಂ ತೂಕದ ಚಿನ್ನದ ಚೈನ್ ನ್ನು ಎಳೆದು ಸುಲಿಗೆ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…