ಜನ ಮನದ ನಾಡಿ ಮಿಡಿತ

Advertisement

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ; ವಾಹನಗಳ ಮೇಲೆ ಬಿದ್ದ ಮರಗಳು ; 6 ಜನರು ಸಾವು

ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು, ವಾಹನಗಳ ಮೇಲೆ ಮರಗಳು ಬಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ.

ಹಿಮಾಚಲ ಪ್ರದೇಶದ ಕುಲ್ಲುವಿನ ಮಣಿಕರಣ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಅನೇಕ ಜನರು ಗಾಯಗೊಂಡಿದ್ದಾರೆ. ಮರಗಳ ಕಾಂಡಗಳು ವಾಹನಗಳ ಮೇಲೆ ಬಿದ್ದು ಜನರು ಸಿಲುಕಿಕೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಐದು ಜನರನ್ನು ಗಾಯಗಳೊಂದಿಗೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇಂದು ಸಂಜೆ ಈ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!