ಜನ ಮನದ ನಾಡಿ ಮಿಡಿತ

Advertisement

ಇಂದು ಜಗತ್ತಿನಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ಈದುಲ್ ಫ್ರೀತರ್ ಹಬ್ಬ, ಹಲವು ಮುಖಂಡರಿಂದ ಶುಭ ಹಾರೈಕೆ

ಇಂದು ಜಗತ್ತಿನಾದ್ಯಂತ ಮುಸ್ಲಿಂ ಬಾಂಧವರ ಪವಿತ್ರ ಈದುಲ್ ಫ್ರೀತರ್ ಹಬ್ಬದ ವಾತಾವರಣ. ಮುಸ್ಲಿಂ ಭಾಂಧವರು ಈದುಲ್ ಫ್ರೀತರ್ ಹಬ್ಬವನ್ನು ಆಚರಿಸುತ್ತಿದ್ದಾರೆ.

ಸಭಾಪತಿ ಯು.ಟಿ ಖಾದರ್ ಫರೀದ್, ಉಳ್ಳಾಲ‌ ದರ್ಗಾ ಸಮಿತಿ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿ, ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮೌನೀಶ್ ಅಲಿ, ಹಿರಿಯ ಸಮಾಜಿಕ ಮುಖಂಡ ಎ.ಎ ಹೈದರ್ ಪಾರ್ತಿಪ್ಪಾಡಿ, ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಹಾಜಿ ಯು.ಕೆ ಮೋನು, ಎಸ್ ಡಿಪಿಐ ದ.ಕ ಜಿಲ್ಲಾಧ್ಯಕ್ಷ ಜಲೀಲ್‌ ಕೃಷ್ಣಾಪುರ, ಕಾಂಗ್ರೆಸ್ ಉಳ್ಳಾಲ ಬ್ಲಾಕ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರು, ವಕ್ಪ್ ಸಲಹಾ ಸಮಿತಿ ದ.ಕ.  ಜಿಲ್ಲಾಧ್ಯಕ್ಷ ಅಬ್ದುಲ್ ನಾಸೀರ್ ಲಕ್ಕಿಸ್ಟಾರ್, ಮೂಡ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಸುಡಾ ಅಧ್ಯಕ್ಷ ಮುಸ್ತಫ ಸುಳ್ಯ, ಸಮಾಜಿಕ ಕಾರ್ಯಕರ್ತ ಸುಹೈಲ್ ಕಂದಕ್, ಆಶ್ರಫ್ ರೈಟ್ ವೇ ಮುಂತಾದವರು ಹಬ್ಬದ ಶುಭಹಾರೈಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!