ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್.ಆ‌ರ್

ಉಪವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆ‌ರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.

ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು.

2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. 2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು, ಜುಲೈ 2024ರಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದರು. ಬಳಿಕ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದರು. ಇದೀಗ ಮತ್ತೆ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!