ಜನ ಮನದ ನಾಡಿ ಮಿಡಿತ

Advertisement

ಶಿವಮೊಗ್ಗ : ಶಿವಮೊಗ್ಗದ ಕಂಬಳ ರದ್ದು

ಮಲೆನಾಡಿನಲ್ಲಿ ನಿಗದಿಯಾಗಿದ್ದ ಮೊದಲ ಕಂಬಳ ರದ್ದಾಗಿದೆ. ಪ್ರಾಣಿ ದಯ ಸಂಘಟನೆ ಕೋರ್ಟ್‌ ಮೊರೆ ಹೋಗಿರುವ ಹಿನ್ನೆಲೆ ಶಿವಮೊಗ್ಗ ಕಂಬಳ ರದ್ದುಗೊಳಿಸಲಾಗಿದೆ. ಕೋರ್ಟ್‌ ತೀರ್ಪಿನ ನಂತರ ತೀರ್ಮಾನ ಕೈಗೊಳ್ಳಲು ಕಂಬಳ ಸಮಿತಿ ನಿರ್ಧರಿಸಿದೆ. ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಏಪ್ರಿಲ್‌ 19 ಮತ್ತು 20ರಂದು ಕಂಬಳ ನಡೆಸಲು ನಿರ್ಧರಿಸಲಾಗಿತ್ತು.

ಮೂಡುಬಿದಿರೆಯ ಸೃಷ್ಟಿ ಗಾರ್ಡನ್‌ನಲ್ಲಿ ಕಂಬಳ ಸಮಿತಿ ಸಭೆ ನಡೆಯಿತು. ಇಲ್ಲಿ ಶಿವಮೊಗ್ಗ ಕಂಬಳ ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು. ಏ.19ರಂದು ಶಿವಮೊಗ್ಗ ಬದಲು ಬೈಂದೂರಿನಲ್ಲಿ ಕಂಬಳ ನಡೆಸುವ ತೀರ್ಮಾನ ಪ್ರಕಟಿಸಲಾಯಿತು. ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ, ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ ಸೇರಿ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!