ಜನ ಮನದ ನಾಡಿ ಮಿಡಿತ

Advertisement

ಮoಗಳೂರು : ದಾಖಲೆ ಮಟ್ಟದಲ್ಲಿ ದುಬಾರಿಯಾಗುತ್ತಿದೆ ತೆಂಗಿನಕಾಯಿ

ತೆಂಗಿನಕಾಯಿ ದರ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೊಬ್ಬರಿ ಕ್ವಿಂಟಾಲ್‌ಗೆ 19 ಸಾವಿರ ರೂ. ದಾಟುವ ಮೂಲಕ ದಾಖಲೆ ಸೃಷ್ಟಿಸಿದೆ. ಕಳೆದ ಕೆಲ ದಿನಗಳಿಂದ ದಿನದಿಂದ ದಿನಕ್ಕೆ ನಿಧಾನವಾಗಿ ಕೊಬ್ಬರಿ ಬೆಲೆ ಏರುತ್ತಿದ್ದು, ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡುತ್ತಿದೆ.

ಇಷ್ಟು ಮಾತ್ರವಲ್ಲದೆ ಒಂದು ತೆಂಗಿನ ಕಾಯಿ ಬೆಲೆ ಬರೋಬ್ಬರಿ 70 ರೂಪಾಯಿ ಆಗಿದೆ. ಯುಗಾದಿ ಹಬ್ಬದ ಪ್ರಯುಕ್ತ ತೆಂಗಿನ ಕಾಯಿ 60-70 ರೂ.ಗೆ ಏರಿಕೆಯಾಗಿದೆ. ಇದೇ ತೆಂಗಿನ ಕಾಯಿ ಕೆಲವು ತಿಂಗಳ ಹಿಂದೆ 30-35 ರೂ. ಇತ್ತು. ಇಂದು ದುಪ್ಪಟ್ಟು ಬೆಲೆಗೆ ಮಾರಾಟವಾಗುತ್ತಿರುವುದು ಗ್ರಾಹಕರ ಕೈ ಸುಡುತ್ತಿದೆ. ಜೊತೆಗೆ ಬೆಳೆಗಾರರಿಗೆ ಸಂತಸ ತಂದಿದೆ.
ಅಂದಹಾಗೆ ಕಳೆದ 2014-15ರಲ್ಲಿ 19 ಸಾವಿರ ಗರಿಷ್ಠ ಬೆಲೆ ಪಡೆದಿದ್ದು ಈವರೆಗೆ ದಾಖಲೆಯಾಗಿತ್ತು. ಆದ್ರೆ ಈಗ ತಿಪಟೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಕೊಬ್ಬರಿ 19,051 ರೂ.ಗೆ ಮಾರಾಟವಾಗುವ ಮೂಲಕ ಈ ಹಿಂದಿನ ದಾಖಲೆ ಮುರಿದಿದೆ.

 

Leave a Reply

Your email address will not be published. Required fields are marked *

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

error: Content is protected !!